*ಸಿಬಿಐ, ಲೋಕಾಯುಕ್ತದಿಂದ ಸ್ನೇಹಿತರು, ಕುಟುಂಬಸ್ಥರಿಗೆ ಕಿರುಕುಳ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐನಿಂದ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿತ್ತು. ಆದರೆ ಸಿಬಿಐನವರು ತನಿಖೆಯನ್ನು ನಿಲ್ಲಿಸದೆ ಮುಂದುವರೆಸಿದ್ದಾರೆ. ನೂರಕ್ಕೂ ಹೆಚ್ಚು ನನ್ನ ಸ್ನೇಹಿತರು, ಕುಟುಂಬಸ್ಥರಿಗೆ ತುಂಬಾ ಕಿರುಕುಳ ನೀಡುತ್ತಿದ್ದಾರೆ. ಇದೇ ಕೆಲಸವನ್ನು ಲೋಕಾಯುಕ್ತ ಕೂಡ ಮುಂದುವರೆಸಿದೆ, ಅವರಿಂದಲೂ ಕಿರುಕುಳ ಆಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಲೋಕಾಯುಕ್ತ ವಿಚಾರಣೆ ನಂತರ ಲೋಕಾಯುಕ್ತ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು “ಲೋಕಾಯುಕ್ತ ಕಳೆದ ಆರು ತಿಂಗಳಿನಿಂದ ತನಿಖೆ … Continue reading *ಸಿಬಿಐ, ಲೋಕಾಯುಕ್ತದಿಂದ ಸ್ನೇಹಿತರು, ಕುಟುಂಬಸ್ಥರಿಗೆ ಕಿರುಕುಳ: ಡಿಸಿಎಂ ಡಿ.ಕೆ.ಶಿವಕುಮಾರ್*