*ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು, ಅವರೇ ನನ್ನ ಹಿಂದಿರುವ ಶಕ್ತಿ: ಡಿಸಿಎಂ ಡಿ.ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು. ಬೇರೆ ಯಾರೂ ಅಲ್ಲ. ಜನರೇ ನನ್ನ ಹಿಂದಿರುವ ಶಕ್ತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.Home add -Advt ವಿಧಾನಸೌಧದ ಆವರಣದಲ್ಲಿ ಶುಕ್ರವಾರ ನಡೆದ ಅಂತರಾಷ್ಟ್ರೀಯ ಯೋಗದಿನ ಕಾರ್ಯಕ್ರಮದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿದರೆ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯ ಅಂತ್ಯವಾಗಲಿದೆ ಎಂಬ ಸಿ.ಪಿ.ಯೋಗೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ರಾಜಕೀಯ ಅಂತ್ಯ ತೀರ್ಮಾನ … Continue reading *ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು, ಅವರೇ ನನ್ನ ಹಿಂದಿರುವ ಶಕ್ತಿ: ಡಿಸಿಎಂ ಡಿ.ಕೆ ಶಿವಕುಮಾರ್*