*ಚನ್ನಪಟ್ಟಣಕ್ಕೆ ಡಿ.ಕೆ.ಶಿ ಅಭ್ಯರ್ಥಿಯೇ?*

ಪ್ರಗತಿವಾಹಿನಿ ಸುದ್ದಿ: “ಕೇಂದ್ರ ಸರ್ಕಾರ ಹಾಗೂ ಬೇರೆ ರಾಜ್ಯ ಸರ್ಕಾರಗಳಂತೆ ನಾವು ಕೂಡ ಆದಾಯದ ಮೂಲಗಳ ಬಗ್ಗೆ ಖಾಸಗಿ ಕಂಪನಿಗಳ ಸಲಹೆ ಕೇಳಿದ್ದೇವೆ. ಇದರಲ್ಲಿ ತಪ್ಪೇನಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಸದಾಶಿವನಗರ ನಿವಾಸ, ಪೂರ್ಣಿಮಾ ಪ್ಯಾಲೆಸ್ ಹಾಗೂ ಕೆಪಿಸಿಸಿ ಕಚೇರಿ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಆದಾಯ ಮೂಲಗಳ ಕುರಿತ ಸಲಹೆಗೆ ವಿದೇಶಿ ಕಂಪೆನಿಗಳನ್ನು ನೇಮಿಸಿರುವ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು:Home add … Continue reading *ಚನ್ನಪಟ್ಟಣಕ್ಕೆ ಡಿ.ಕೆ.ಶಿ ಅಭ್ಯರ್ಥಿಯೇ?*