*ಚನ್ನಪಟ್ಟಣಕ್ಕೆ ಡಿ.ಕೆ.ಶಿ ಅಭ್ಯರ್ಥಿಯೇ?*

ಪ್ರಗತಿವಾಹಿನಿ ಸುದ್ದಿ: “ಕೇಂದ್ರ ಸರ್ಕಾರ ಹಾಗೂ ಬೇರೆ ರಾಜ್ಯ ಸರ್ಕಾರಗಳಂತೆ ನಾವು ಕೂಡ ಆದಾಯದ ಮೂಲಗಳ ಬಗ್ಗೆ ಖಾಸಗಿ ಕಂಪನಿಗಳ ಸಲಹೆ ಕೇಳಿದ್ದೇವೆ. ಇದರಲ್ಲಿ ತಪ್ಪೇನಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.Home add -Advt ಸದಾಶಿವನಗರ ನಿವಾಸ, ಪೂರ್ಣಿಮಾ ಪ್ಯಾಲೆಸ್ ಹಾಗೂ ಕೆಪಿಸಿಸಿ ಕಚೇರಿ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಆದಾಯ ಮೂಲಗಳ ಕುರಿತ ಸಲಹೆಗೆ ವಿದೇಶಿ ಕಂಪೆನಿಗಳನ್ನು ನೇಮಿಸಿರುವ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಅವರು … Continue reading *ಚನ್ನಪಟ್ಟಣಕ್ಕೆ ಡಿ.ಕೆ.ಶಿ ಅಭ್ಯರ್ಥಿಯೇ?*