*ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಚನ್ನಗಿರಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಚನ್ನಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿದಾಗ, “ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯದಂತೆ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತದೆ. ಚನ್ನಗಿರಿ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು ಪ್ರತ್ಯೇಕ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆ … Continue reading *ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*