*ಸಿಎಂ ಕುರ್ಚಿ ಖಾಲಿಯಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಸಿಎಂ ಕುರ್ಚಿ ಖಾಲಿಯಿಲ್ಲ. ಈ ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿ ಎನ್ನುವ ಆರ್.ವಿ.ದೇಶಪಾಂಡೆಯವರ ಹೇಳಿಕೆ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು.Home add -Advt “ಹಿರಿಯರಾದ ದೇಶಪಾಂಡೆ ಅವರು ಆಸೆ ಪಡುವುದು ತಪ್ಪಲ್ಲ. ಆದರೆ ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು. ಹಿರಿಯರಾದ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನೀಡೋಣ” … Continue reading *ಸಿಎಂ ಕುರ್ಚಿ ಖಾಲಿಯಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*