*ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆಗೆ “ಕಾಂಗ್ರೆಸ್ ಕುಟುಂಬ” ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗೆ “ಕಾಂಗ್ರೆಸ್ ಕುಟುಂಬ” ಕಾರ್ಯಕ್ರಮ ರೂಪಿಸಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಸೋಮವಾರ ನಡೆದ ನೆಹರೂ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; “ಜೂನ್ 1ರಂದು ಪಕ್ಷದ ಪದಾಧಿಕಾರಿಗಳ ಸಭೆ ಕರೆದಿದ್ದು, “ಕಾಂಗ್ರೆಸ್ ಕುಟುಂಬ” ಎಂಬ ಕಾರ್ಯಕ್ರಮ ಮಾಡಲು ನಿರ್ಧರಿಸಿದ್ದೇವೆ. ಪ್ರತಿ ಬೂತ್ ನಲ್ಲಿ 50 ಸದಸ್ಯರನ್ನು ಸೇರಿಸಬೇಕು. ಆ ಬೂತ್ ಹಾಗೂ ಹಳ್ಳಿಗಳಲ್ಲಿ … Continue reading *ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆಗೆ “ಕಾಂಗ್ರೆಸ್ ಕುಟುಂಬ” ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*