*ರಾಜ್ಯದಾದ್ಯಂತ ಪಟಾಕಿ ಗೋದಾಮುಗಳ ಸುರಕ್ಷತಾ ಸಮೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್*

Home add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಡಿಸಿಎಂ ಡಿ‌.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದ ಅವರು “ಇನ್ನು ಮುಂದೆ ಯಾವುದೇ ಅವಘಡ ಆಗದಂತೆ ಎಚ್ಚರವಹಿಸಲಾಗುವುದು. ರಾಜ್ಯದಲ್ಲಿ ಇರುವ ಪಟಾಕಿ ಗೋದಾಮುಗಳಿಗೆ ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳಿಗೆ ನೋಟೀಸ್ ನೀಡಿ ಸುರಕ್ಷತೆ ಪರಿಶೀಲನೆ ಮಾಡಲು ಸೂಚನೆ ನೀಡಿರುವುದಾಗಿ ಹೇಳಿದರು. ತಮಿಳುನಾಡಿನ ಕಾರ್ಮಿಕರು ದುರಂತದಲ್ಲಿ ಸಾವನ್ನಪ್ಪಿದ್ದಾರೆ, … Continue reading *ರಾಜ್ಯದಾದ್ಯಂತ ಪಟಾಕಿ ಗೋದಾಮುಗಳ ಸುರಕ್ಷತಾ ಸಮೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್*