*ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. “ಅಡುಗೆ ಅನಿಲ್ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ. ಹಳ್ಳಿ ಜನರು, ರೈತರು ಹಾಗೂ ಹೊಟೇಲ್ ಗಳಿಗೆ ಸೌದೆ ಒಲೆ ಬಳಸಲು … Continue reading *ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್*