*ಅನಿಲ ಸಿಲಿಂಡರ್ ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: “ಅನಿಲ ಸಿಲಿಂಡರ್ ಗಳು ಸರಿಯಾಗಿ ದೊರೆಯದೆ ಹೋಟೆಲ್ ಉದ್ದಿಮೆ ಮುಚ್ಚುವ ಹಂತಕ್ಕೆ ಬಂದಿದೆ. ದೇಶದಲ್ಲಿ ಸಮಸ್ಯೆ ತಲೆದೋರಿದೆ. ಆದರೂ ಕೇಂದ್ರ ಸರ್ಕಾರ ಬಾಯಿಬಿಡುತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ವಿಧಾನಸೌಧದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.Home add -Advt “ದೇಶದ ವಿದೇಶಾಂಗ ನೀತಿ ಹಳ್ಳಹಿಡಿದಿದೆ. ಸರ್ಕಾರ ಇದರ ಬಗ್ಗೆ ತನ್ನ ನಿಲುವನ್ನು ವ್ಯಕ್ತಪಡಿಸಬೇಕು. ಸಂಸದರು ಸಹ ಇದರ ಬಗ್ಗೆ ಮಾತನಾಡಬೇಕು. ಕರ್ನಾಟಕ ಹೋಟೆಲ್ ಅಸೋಸಿಯೇಷನ್ ಅವರು … Continue reading *ಅನಿಲ ಸಿಲಿಂಡರ್ ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ*