*ಕೋವಿಡ್ ಸಮಯದಲ್ಲಿ ಜನರ ಕಷ್ಟಕ್ಕೆ ನಿಂತಿದ್ದು ಡಿ.ಕೆ. ಸುರೇಶ್, ಆಗ ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರು ಎಲ್ಲಿದ್ದರು? ಡಿಸಿಎಂ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: “ಕೋವಿಡ್ ಸಮಯದಲ್ಲಿ ಜನರು ಕಷ್ಟಕ್ಕೆ ಸಿಲುಕಿದ್ದಾಗ ಅವರ ಪರವಾಗಿ ನಿಂತಿದ್ದು ಡಿ.ಕೆ. ಸುರೇಶ್. ಇದು ಮಾನವೀಯತೆ, ಹೃದಯವಂತಿಕೆಯಲ್ಲವೇ? ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರು ಎಲ್ಲಿ ಹೋಗಿದ್ದರು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.Home add -Advt ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಮರುಆಯ್ಕೆ ಬಯಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಅವರು ಗುರುವಾರ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಲಕ್ಷಾಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು; … Continue reading *ಕೋವಿಡ್ ಸಮಯದಲ್ಲಿ ಜನರ ಕಷ್ಟಕ್ಕೆ ನಿಂತಿದ್ದು ಡಿ.ಕೆ. ಸುರೇಶ್, ಆಗ ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರು ಎಲ್ಲಿದ್ದರು? ಡಿಸಿಎಂ ಪ್ರಶ್ನೆ*