*ಯಾವಾಗ ಏನು ಆಗಬೇಕೋ ಆಗುತ್ತೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್*

ಹುಟ್ಟುಹಬ್ಬಕ್ಕೆ ಫ್ಲೆಕ್ಸ್, ಬ್ಯಾನರ್ ಹಾಕಬೇಡಿ ಎಂದು ಸೂಚನೆ ಪ್ರಗತಿವಾಹಿನಿ ಸುದ್ದಿ: “ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಇನ್ನು ಮುಂದೆ ರಾಜಕೀಯ ವಿಚಾರವಾಗಿ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಾವ ರಾಜಕೀಯವೂ ಇಲ್ಲ. ಏನೇನೂ ತೀರ್ಮಾನ ಆಗಿವೆಯೋ ಅವು … Continue reading *ಯಾವಾಗ ಏನು ಆಗಬೇಕೋ ಆಗುತ್ತೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್*