*ಶ್ರಮವಿದ್ದಲ್ಲಿ ಫಲವಿದೆ, ಕಾಲವೇ ಉತ್ತರ ನೀಡಲಿದೆ ಎಂದು ಪುನರುಚ್ಛರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ನಾನು ಸದಾ ಭರವಸೆ ಮೇಲೆ ಬದುಕುವವನು. ಎಲ್ಲರ ಶ್ರಮಕ್ಕೆ ಫಲ ಇದ್ದೇ ಇರುತ್ತದೆ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ. ಎಲ್ಲಿ ಭಕ್ತಿ ಇದೆಯೋ ಅಲ್ಲಿ ಭಗವಂತನಿದ್ದಾನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಭಾರತೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಹಾಗೂ ತಿಪಟೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ದೆಹಲಿ ಪ್ರವಾಸದ ಬಳಿಕ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಿರುವಂತಿದೆ ಎಂದು ಕೇಳಿದಾಗ ಅವರು ಈ ರೀತಿ ಉತ್ತರಿಸಿದರು. Home add -Advt … Continue reading *ಶ್ರಮವಿದ್ದಲ್ಲಿ ಫಲವಿದೆ, ಕಾಲವೇ ಉತ್ತರ ನೀಡಲಿದೆ ಎಂದು ಪುನರುಚ್ಛರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್*