*ಹೈಕಮಾಂಡ್ ಬುಲಾವ್; ದೆಹಲಿಗೆ ದೌಡಾಯಿಸಿದ ಡಿಸಿಎಂ*

ಲೋಕಸಭೆ ಚುನಾವಣೆ ತಂತ್ರಗಾರಿಕೆ, ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆಗೆ ದೆಹಲಿ ಪ್ರವಾಸ: ಡಿ.ಕೆ. ಶಿವಕುಮಾರ್ Home add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯ ತಂತ್ರಗಾರಿಕೆ ಕುರಿತು ಚರ್ಚೆ ಮಾಡುವ ಉದ್ದೇಶದಿಂದ ಸಚಿವರು, ಶಾಸಕರು ಹಾಗೂ ಇತರ ನಾಯಕರು ದೆಹಲಿ ಪ್ರವಾಸ ಮಾಡುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೆಹಲಿಗೆ ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭೆ ಚುನಾವಣೆ, ಪಕ್ಷದ ಹಿತದೃಷ್ಟಿ, ಚುನಾವಣಾ … Continue reading *ಹೈಕಮಾಂಡ್ ಬುಲಾವ್; ದೆಹಲಿಗೆ ದೌಡಾಯಿಸಿದ ಡಿಸಿಎಂ*