*ಕೇಂದ್ರ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲದಾಗಿದೆ; ನಮ್ಮ ಪಾಲಿನ ಹಣ ನಮಗೆ ನೀಡಲಿ; ಡಿಸಿಎಂ ಆಕ್ರೋಶ

ಪ್ರಗತಿವಾಹಿನಿ ಸುದ್ದಿ: ನಮ್ಮ ಕೂಗು ಕೇಂದ್ರ ಸರ್ಕಾರದ ಕಿವಿಗೆ ಬೀಳಲಿ ಎಂದು ದೆಹಲಿಗೆ ಬಂದು ನಾವು ಧ್ವನಿ ಎತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸುವ ಮುನ್ನ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.Home add -Advt ಈ ಹೋರಾಟದಿಂದ ಸಮಸ್ಯೆ ಬಗೆಹರಿಯುತ್ತದೆಯೇ ಎಂದು ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ; “ಕೇಂದ್ರದ ಬಿಜೆಪಿ ಸರ್ಕಾರಕ್ಕೆ … Continue reading *ಕೇಂದ್ರ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲದಾಗಿದೆ; ನಮ್ಮ ಪಾಲಿನ ಹಣ ನಮಗೆ ನೀಡಲಿ; ಡಿಸಿಎಂ ಆಕ್ರೋಶ