*ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ? ಎಲ್ಲರೂ ನಮ್ಮ ಶಾಸಕರೇ: ಡಿಸಿಎಂ ಡಿ.ಕೆ.ಶಿವಕುಮಾರ್*

ರಾಜಕೀಯ ಲಾಭಕ್ಕಾಗಿ ಕೇಂದ್ರದಿಂದ ಕ್ಷೇತ್ರ ಮರುವಿಂಗಡಣೆ ತೀರ್ಮಾನ ಪ್ರಗತಿವಾಹಿನಿ ಸುದ್ದಿ: “ಸಿದ್ದರಾಮಯ್ಯ ಮತ್ತು ನಾನು ಒಟ್ಟಿಗೇ ಇದ್ದೇವೆ. ಪ್ರತಿದಿನ ಜತೆಯಲ್ಲೇ ಕೂರುತ್ತೇವೆ, ಚರ್ಚಿಸುತ್ತೇವೆ. ಎಲ್ಲಿದೆ ನಮ್ಮಲ್ಲಿ ಗುಂಪು ಎಂಬುದು? ಎಲ್ಲರೂ ನಮ್ಮ ಶಾಸಕರೇ. ಮಾಧ್ಯಮಗಳೇ ನಮ್ಮನ್ನು ಇಬ್ಭಾಗ ಮಾಡುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. Home add -Advt ಸಿದ್ದರಾಮಯ್ಯ ಅವರೊಟ್ಟಿಗೆ ಒಂದೇ ವಿಮಾನದಲ್ಲಿ ಬಹಳ ದಿ‌ನಗಳ ನಂತರ ಪ್ರಯಾಣ ಮಾಡುತ್ತಿದ್ದೀರಲ್ಲಾ ಎಂಬ ಮಾಧ್ಯಮದವರ ಪ್ರಶ್ನೆಗೆ ಸಿಟ್ಟಾದ ಡಿ ಕೆ ಶಿವಕುಮಾರ್ ಅವರು, “ನಿಮಗೆ … Continue reading *ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ? ಎಲ್ಲರೂ ನಮ್ಮ ಶಾಸಕರೇ: ಡಿಸಿಎಂ ಡಿ.ಕೆ.ಶಿವಕುಮಾರ್*