*ಭಾರತೀಯರಿಗೆ ಕೈ-ಕಾಲಿಗೆ ಕೋಳ ಹಾಕಿ ಅಮೆರಿಕಾದಿಂದ ಗಡಿಪಾರು: ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ದೇಶ, ಧರ್ಮ ಯಾವುದೇ ಆಗಿರಲಿ ಮಾನವೀಯತೆ ಮುಖ್ಯ. ಸರಪಳಿ ಕಟ್ಟಿ ನಡೆಸಿಕೊಳ್ಳುವುದು ಸರಿಯಲ್ಲ. ಇದು ಖಂಡನೀಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಅಕ್ರಮವಾಗಿ ನೆಲೆಸಿದ್ದಾರೆ ಎಂದು ಕೆಲವು ಭಾರತೀಯರನ್ನು ಅಮೆರಿಕ ಸರ್ಕಾರ ಕೈ ಕಾಲಿಗೆ ಕಬ್ಬಿಣದ ಸರಪಳಿ ಕಟ್ಟಿ ಭಾರತಕ್ಕೆ ವಾಪಸ್ ಕಳಿಸಿರುವ ಬಗ್ಗೆ ಕೇಳಿದಾಗ, “ಈ ಹಿಂದೆ ಕೂಲಿ ಕಾರ್ಮಿಕರಿಗೆ ಸರಪಳಿ ಹಾಕಿ ಕಟ್ಟುತ್ತಿದ್ದದ್ದನ್ನು ನಾವು ನೋಡಿದ್ದೇವೆ. ಅದನ್ನು ತಪ್ಪಿಸಲು … Continue reading *ಭಾರತೀಯರಿಗೆ ಕೈ-ಕಾಲಿಗೆ ಕೋಳ ಹಾಕಿ ಅಮೆರಿಕಾದಿಂದ ಗಡಿಪಾರು: ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ*