*ಜನಪರ ಕಾಯ್ದೆಗಳ ಮೂಲಕ ಭಾರತದ ಭವಿಷ್ಯವನ್ನು ಬದಲಾಯಿಸಿದವರು ಮನಮೋಹನ್ ಸಿಂಗ್: ಡಿಸಿಎಂ ಡಿ. ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಜನಪರ ಕಾಯ್ದೆಗಳ ಮೂಲಕ ಭಾರತದ ಭವಿಷ್ಯವನ್ನು ಬದಲಾಯಿಸಿದವರು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ದೆಹಲಿಯಲ್ಲಿ ಶನಿವಾರ ಪುಷ್ಪಗುಚ್ಛ ಇರಿಸಿ, ಅಂತಿಮ ನಮನ ಸಲ್ಲಿಸಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಅರಣ್ಯ ಭೂಮಿ ಹಕ್ಕು ಕಾಯ್ದೆ, ಆಹಾರ ಭದ್ರತಾ ಕಾಯ್ದೆ, ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ, ಶಿಕ್ಷಣದ ಹಕ್ಕು ಕಾಯ್ದೆಗಳು ಗ್ರಾಮೀಣ ಭಾಗದ … Continue reading *ಜನಪರ ಕಾಯ್ದೆಗಳ ಮೂಲಕ ಭಾರತದ ಭವಿಷ್ಯವನ್ನು ಬದಲಾಯಿಸಿದವರು ಮನಮೋಹನ್ ಸಿಂಗ್: ಡಿಸಿಎಂ ಡಿ. ಕೆ. ಶಿವಕುಮಾರ್*