*ನೋಂದಣಿ ಮಾಡಿಸಿಕೊಳ್ಳದಿದ್ದರೆ ಟ್ಯಾಂಕರ್ ಗಳು ಸೀಜ್*
ನೀರಿನ ಸಮಸ್ಯೆ ನಿವಾರಣೆಗೆ ರೂ. 556 ಕೋಟಿ ಮೀಸಲು ಪ್ರಗತಿವಾಹಿನಿ ಸುದ್ದಿ: ನಗರದ ಎಲ್ಲಾ ನೀರಿನ ಟ್ಯಾಂಕರ್ ಮಾಲೀಕರು ಮಾ. 7 ತಾರೀಕಿನ ವೇಳೆಗೆ ನೋಂದಣಿ ಮಾಡಿಸದಿದ್ದರೆ ಸೀಜ್ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖಡಕ್ ಎಚ್ಚರಿಕೆ ನೀಡಿದರು. ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಬಿಬಿಎಂಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಹೇಳಿದ್ದಿಷ್ಟು; ಬೆಂಗಳೂರಿನಲ್ಲಿ 3,500 ಟ್ಯಾಂಕರ್‌ಗಳು ಇದ್ದು, ಕೇವಲ 219 ಟ್ಯಾಂಕರ್‌ಗಳು ಅಂದರೆ ಕೇವಲ ಶೇ 10 ರಷ್ಟು ಮಾತ್ರ ನೋಂದಣಿ … Continue reading *ನೋಂದಣಿ ಮಾಡಿಸಿಕೊಳ್ಳದಿದ್ದರೆ ಟ್ಯಾಂಕರ್ ಗಳು ಸೀಜ್*
Copy and paste this URL into your WordPress site to embed
Copy and paste this code into your site to embed