*ಕುಡಿಯುವ ನೀರಿಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. Home add -Advt ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿದರು. ಈ ವೇಳೆ ನಾರಾಯಣಪುರ ಬಸವಸಾಗರ ಜಲಾಶಯದ ಬಲದಂಡೆ ಹಾಗೂ ಎಡದಂಡೆಯಿಂದ ಏ.15ರವರೆಗೆ … Continue reading *ಕುಡಿಯುವ ನೀರಿಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್*