*ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕಲ್ಯಾಣ ಕರ್ನಾಟಕದ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದೇ ಗೆಲ್ಲಲಿದ್ದು, ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬಾಗಲಕೋಟೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, “ಜನರಿಗೆ ಗ್ಯಾರಂಟಿ ಬಗ್ಗೆ ಭರವಸೆ ಮೂಡಿದೆ. ಮಹಾಲಕ್ಷ್ಮಿ ಯೋಜನೆ ಮೂಲಕ ಬಡ ಕುಟುಂಬದ ಮಹಿಳೆಗೆ ವಾರ್ಷಿಕ 1 ಲಕ್ಷ, ನಿರುದ್ಯೋಗಿ ಯುವಕರಿಗೆ ವಾರ್ಷಿಕ 1 ಲಕ್ಷ ಶಿಷ್ಯ ವೇತನ ಹಾಗೂ ತರಬೇತಿ, 25 ಲಕ್ಷವರೆಗಿನ ಆರೋಗ್ಯ ವಿಮೆ, ರೈತರ ಸಾಲಮನ್ನಾ … Continue reading *ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*