*ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಕಲ್ಯಾಣ ಕರ್ನಾಟಕದ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದೇ ಗೆಲ್ಲಲಿದ್ದು, ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ಬಾಗಲಕೋಟೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, “ಜನರಿಗೆ ಗ್ಯಾರಂಟಿ ಬಗ್ಗೆ ಭರವಸೆ ಮೂಡಿದೆ. ಮಹಾಲಕ್ಷ್ಮಿ ಯೋಜನೆ ಮೂಲಕ ಬಡ ಕುಟುಂಬದ ಮಹಿಳೆಗೆ ವಾರ್ಷಿಕ 1 ಲಕ್ಷ, ನಿರುದ್ಯೋಗಿ ಯುವಕರಿಗೆ ವಾರ್ಷಿಕ 1 ಲಕ್ಷ ಶಿಷ್ಯ ವೇತನ ಹಾಗೂ ತರಬೇತಿ, 25 ಲಕ್ಷವರೆಗಿನ ಆರೋಗ್ಯ ವಿಮೆ, … Continue reading *ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed