*ಎತ್ತಿನಹೊಳೆ ಯೋಜನೆಯಿಂದ ನೀರು ತಂದರೆ ಮೀಸೆ ಬೋಳಿಸಿಕೊಳ್ಳುವುದಾಗಿ ಕೆಲವರು ಹೇಳಿದ್ದರು: ವಿಪಕ್ಷಗಳಿಗೆ ಟಾಂಗ್ ನೀಡಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಈ ಬಾರಿಯ ಗೌರಿ ಹಬ್ಬದ ದಿನದಂದು ಗಂಗೆ ಮಾತೆಗೆ ಪೂಜೆ ಸಲ್ಲಿಸುತ್ತಿರುವುದು ಬಹಳ ವಿಶೇಷವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. “ಎತ್ತಿನಹೊಳೆ ಯೋಜನೆ ಮೊದಲ ಹಂತದ ಕಾಮಗಾರಿ ನಾಳೆ ಉದ್ಘಾಟನೆಯಾಗುತ್ತಿದೆ. ಇಲ್ಲಿಂದ 24 ಟಿಎಂಸಿ ನೀರನ್ನು ಎತ್ತಿ ಬರ ಪೀಡಿತ ಪ್ರದೇಶಗಳಲ್ಲಿ ಕುಡಿಯುವ ಉದ್ದೇಶಕ್ಕೆ ಪೂರೈಸಲಾಗುತ್ತಿದೆ. ಡಿಪಿಆರ್ ಮಾಡಿದ ಎಂಜಿನಿಯರ್ ಗಳಿಂದ ತಂತ್ರಜ್ಞರು, ಯೋಜನೆಗಾಗಿ ಜಮೀನು … Continue reading *ಎತ್ತಿನಹೊಳೆ ಯೋಜನೆಯಿಂದ ನೀರು ತಂದರೆ ಮೀಸೆ ಬೋಳಿಸಿಕೊಳ್ಳುವುದಾಗಿ ಕೆಲವರು ಹೇಳಿದ್ದರು: ವಿಪಕ್ಷಗಳಿಗೆ ಟಾಂಗ್ ನೀಡಿದ ಡಿಸಿಎಂ*