*15 ಬಿಲ್ ಗಳನ್ನು ವಾಪಾಸ್ ಕಳುಹಿಸಿರುವ ರಾಜ್ಯಪಾಲರು: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿಯ ಶಾಸಕರುಗಳ ಮಾತುಕೇಳಿ 15 ಬಿಲ್ ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಬಿಜೆಪಿಯವರ ಮಾತನ್ನೇ ಕೇಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಏಕಿರಬೇಕು. ಏನಾದರು ಸ್ಪಷ್ಟನೆ ಕೇಳಿದರೆ ನೀಡೋಣ. ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ದಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.Home add -Advt ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದೆಯೇ ಎಂದು … Continue reading *15 ಬಿಲ್ ಗಳನ್ನು ವಾಪಾಸ್ ಕಳುಹಿಸಿರುವ ರಾಜ್ಯಪಾಲರು: ಡಿಸಿಎಂ ಡಿ.ಕೆ. ಶಿವಕುಮಾರ್*