*ಜನರ ಅಹವಾಲುಗಳ ತ್ವರಿತ ವಿಲೇವಾರಿಗೆ ನೋಡಲ್ ಅಧಿಕಾರಿಗಳ ನಿಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ಜನರ ಅಹವಾಲುಗಳನ್ನು ತ್ವರಿತ ವಿಲೇವಾರಿ ಮಾಡಲು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ಕೆ.ಆರ್ ಪುರದಲ್ಲಿ ಬುಧವಾರ ನಡೆದ “ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ, “ಇಂದು ಕೇವಲ ಡಿ.ಕೆ. ಶಿವಕುಮಾರ್ ಮಾತ್ರ ಈ ಜನರ ಮನೆ ಬಾಗಿಲಿಗೆ ಬಂದಿಲ್ಲ. ಸಂಬಂಧಪಟ್ಟ ಎಲ್ಲ ಇಲಾಖೆ ಅಧಿಕಾರಿಗಳ ಸಮೇತ, ಪಕ್ಷಾತೀತವಾಗಿ ಜನಪ್ರತಿನಿಧಿಗಳ ಸಮೇತ ಇಡೀ ಸರ್ಕಾರವನ್ನೇ … Continue reading *ಜನರ ಅಹವಾಲುಗಳ ತ್ವರಿತ ವಿಲೇವಾರಿಗೆ ನೋಡಲ್ ಅಧಿಕಾರಿಗಳ ನಿಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed