*ಗೃಹಲಕ್ಷ್ಮೀ ಫಲಾನುಭವಿಗಳಿಗೆ ಗುಡ್ ನ್ಯೂಸ್: 3 ತಿಂಗಳ ಹಣ ಒಮ್ಮೆಲೆ ಖಾತೆಗೆ ಜಮಾ*
ಪ್ರಗತಿವಾಹಿನಿ ಸುದ್ದಿ: ಗೃಹಲಕ್ಷ್ಮೀ ಫಲಾನುಭವಿಗಳಿಗೆ ಮೂರು ತಿಂಗಳ ಹಣ ಒಮ್ಮೆಲೆ ಖಾತೆಗೆ ಜಮೆ ಆಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಹೆಚ್ ಎ ಎಲ್ ನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹಲಕ್ಷ್ಮೀ ಫಲಾನುಭವಿಗಳಿಗೆ ಕೆಲವರಿಗೆ ಎರಡು ಮೂರು ತಿಂಗಳಿಂದ ಹಣ ಬಿಡುಗಡೆಯಾಗಿಲ್ಲ ಎಂದಿದ್ದಾರೆ. ಮೂರು ತಿಂಗಳ ಹಣ ಒಟ್ಟಿಗೆ ಜಮೆಯಾಗಲಿದೆ. ಆತಂಕಪಡುವ ಅಗತ್ಯವಿಲ್ಲ ಎಂದರು. ಇನ್ನು ಅನಭ್ಯಾಗ್ಯ ಯೋಜನೆಯ ಹಣ ಕೂಡ ಈ ತಿಂಗಳು ಬಿಡುಗಡೆಯಾಗಲಿದೆ. ಯಾವುದೇ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಸರ್ಕಾರಕ್ಕೆ ಹಣದ ಕೊರತೆಯೂ ಇಲ್ಲ … Continue reading *ಗೃಹಲಕ್ಷ್ಮೀ ಫಲಾನುಭವಿಗಳಿಗೆ ಗುಡ್ ನ್ಯೂಸ್: 3 ತಿಂಗಳ ಹಣ ಒಮ್ಮೆಲೆ ಖಾತೆಗೆ ಜಮಾ*
Copy and paste this URL into your WordPress site to embed
Copy and paste this code into your site to embed