*ಬಿಜೆಪಿ-ಜೆಡಿಎಸ್ ಗೆ ಮತ ಹಾಕಿದರೆ ಗ್ಯಾರಂಟಿ ಯೋಜನೆ ವಾಪಾಸ್ ಪಡೀತಾರೆ; ಜನರಿಗೆ ಮನವರಿಕೆ ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದ ಡಿಸಿಎಂ*

ಕಾಂಗ್ರೆಸ್ ಸರ್ಕಾರ ಇರುವವರೆಗೂ ‘ಗ್ಯಾರಂಟಿ’ ನಿಲ್ಲಿಸುವುದಿಲ್ಲ ಎಂದು ಭರವಸೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಧಾನಿ ಮೋದಿಯವರು ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಕದ್ದು ಪಂಚರಾಜ್ಯಗಳ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಲೇವಡಿ ಮಾಡಿದರು. ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಸಭಾಂಗಣದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನಾಚರಣೆ ಮತ್ತು ಬೆಂಗಳೂರು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ದಳಕ್ಕೆ ಮತ ಹಾಕಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ವಾಪಸ್‌ ತೆಗದುಕೊಳ್ಳುವಂತಹ … Continue reading *ಬಿಜೆಪಿ-ಜೆಡಿಎಸ್ ಗೆ ಮತ ಹಾಕಿದರೆ ಗ್ಯಾರಂಟಿ ಯೋಜನೆ ವಾಪಾಸ್ ಪಡೀತಾರೆ; ಜನರಿಗೆ ಮನವರಿಕೆ ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದ ಡಿಸಿಎಂ*