*ಬಿಜೆಪಿ-ಜೆಡಿಎಸ್ ಗೆ ಮತ ಹಾಕಿದರೆ ಗ್ಯಾರಂಟಿ ಯೋಜನೆ ವಾಪಾಸ್ ಪಡೀತಾರೆ; ಜನರಿಗೆ ಮನವರಿಕೆ ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದ ಡಿಸಿಎಂ*

ಕಾಂಗ್ರೆಸ್ ಸರ್ಕಾರ ಇರುವವರೆಗೂ ‘ಗ್ಯಾರಂಟಿ’ ನಿಲ್ಲಿಸುವುದಿಲ್ಲ ಎಂದು ಭರವಸೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಧಾನಿ ಮೋದಿಯವರು ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಕದ್ದು ಪಂಚರಾಜ್ಯಗಳ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಲೇವಡಿ ಮಾಡಿದರು.Home add -Advt ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಸಭಾಂಗಣದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನಾಚರಣೆ ಮತ್ತು ಬೆಂಗಳೂರು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ದಳಕ್ಕೆ ಮತ ಹಾಕಿದರೆ ಅವರು ಗ್ಯಾರಂಟಿ ಯೋಜನೆಗಳನ್ನು … Continue reading *ಬಿಜೆಪಿ-ಜೆಡಿಎಸ್ ಗೆ ಮತ ಹಾಕಿದರೆ ಗ್ಯಾರಂಟಿ ಯೋಜನೆ ವಾಪಾಸ್ ಪಡೀತಾರೆ; ಜನರಿಗೆ ಮನವರಿಕೆ ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದ ಡಿಸಿಎಂ*