*ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವಕ್ಕಿಂತ, ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: “ನಮ್ಮ ಸರ್ಕಾರದ ಬಳಿ “136 +++..” ಸೀಟುಗಳಿವೆ. ಹೀಗಾಗಿ ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯುವುದಕ್ಕಿಂತ, ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಮಾಜಿ ಪ್ರಧಾನಿ ದೇವೇಗೌಡರು ನಿನ್ನೆ ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಇಲ್ಲ ಎಂದು ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ ಶಿವಕುಮಾರ್ ಅವರು ತಿರುಗೇಟು … Continue reading *ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವಕ್ಕಿಂತ, ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*