*ನಮ್ಮನ್ನು ಟೀಕೆ ಮಾಡದಿದ್ದರೆ ಕುಮಾರಸ್ವಾಮಿ ರಾಜಕೀಯವಾಗಿ ಬದುಕಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕುಮಾರಸ್ವಾಮಿ ಅವರು ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಅವರು ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. Home add -Advt ಕುಮಾರಸ್ವಾಮಿ ಅವರು ಬಿಡದಿ ಟೌನ್ ಶಿಪ್ ಯೋಜನೆಯ ಬಗ್ಗೆ ಟೀಕೆ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಅವರು ಮಾಡಿದ ಯೋಜನೆಯನ್ನೇ ನಾವು ಮುಂದುವರೆಸುತ್ತಾ ಇರುವುದು. ನಾನು ರೈತರ … Continue reading *ನಮ್ಮನ್ನು ಟೀಕೆ ಮಾಡದಿದ್ದರೆ ಕುಮಾರಸ್ವಾಮಿ ರಾಜಕೀಯವಾಗಿ ಬದುಕಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*