*ಕುಮಾರಸ್ವಾಮಿ ಅವರೇ, ಜನ ನಿಮ್ಮನ್ನು ನೋಡಿ ನಗುತ್ತಾರೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕುಮಾರಸ್ವಾಮಿ ಅವರು ಏನೇನೋ ಮಾತಾಡಿ ಅವರ ಗೌರವವನ್ನು ಅವರೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ. ಜನ ನಿಮ್ಮನ್ನು ನೋಡಿ ನಗುತ್ತಾರೆ ಎಂದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸಿದರು. ಕುಮಾರಸ್ವಾಮಿಯವರು ಬ್ಲೂ ಫಿಲಂ ಆರೋಪದ ಬಗ್ಗೆ ಮತ್ತೆ ಪ್ರಶ್ನೆ ಎತ್ತಿದ್ದಾರೆ ಎಂದು ಕೇಳಿದಾಗ ಸದಾಶಿವನಗರದ ನಿವಾಸದ ಎದುರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಹೀಗೆ ಹೇಳಿದರು. “ಮಾಜಿ ಮುಖ್ಯಮಂತ್ರಿಯ ಮಾತಿಗೆ ತೂಕ, ಗೌರವ ಇರಬೇಕು. ನಾನು ಕ್ಷೇತ್ರಕ್ಕೆ ಹೋಗದಿದ್ದರು ನನ್ನನ್ನು … Continue reading *ಕುಮಾರಸ್ವಾಮಿ ಅವರೇ, ಜನ ನಿಮ್ಮನ್ನು ನೋಡಿ ನಗುತ್ತಾರೆ: ಡಿಸಿಎಂ ಡಿ.ಕೆ.ಶಿವಕುಮಾರ್*