*ಹೆಚ್.ಡಿ.ಕೆ.ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*
ಪ್ರಗತಿವಾಹಿನಿ ಸುದ್ದಿ: “ನಮಗೂ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೂ ಆತ್ಮಸಾಕ್ಷಿ ಮತಗಳು ಬೀಳಲಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.Home add -Advt ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದು, ಅವರಿಗೆ ಆತ್ಮಸಾಕ್ಷಿಯ ಮತಗಳು ಬೀಳಲಿವೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಅವರು ಅಡ್ಡಮತದಾನದ ಸೂಚನೆ ನೀಡಿರುವ ಬಗ್ಗೆ ಕೇಳಿದಾಗ ಡಿ.ಕೆ.ಶಿವಕುಮಾರ್ … Continue reading *ಹೆಚ್.ಡಿ.ಕೆ.ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*
Copy and paste this URL into your WordPress site to embed
Copy and paste this code into your site to embed