*ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್, ಧಮಕಿ ಹಾಕಿದ ಬಗ್ಗೆಯೂ ಮಾಹಿತಿ ಬಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಕುಮಾರಸ್ವಾಮಿ ಯಾರಿಗೆ ಫೋನ್ ಮಾಡಿ, ಏನು ಮಾತನಾಡುತ್ತಿದ್ದಾರೆ, ಯಾರಿಗೆ ಧಮಕಿ ಹಾಕುತ್ತಿದ್ದಾರೆ, ಎಲ್ಲವೂ ನಮಗೆ ತಿಳಿಯುತ್ತಿದೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ … Continue reading *ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್, ಧಮಕಿ ಹಾಕಿದ ಬಗ್ಗೆಯೂ ಮಾಹಿತಿ ಬಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*