*ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್, ಧಮಕಿ ಹಾಕಿದ ಬಗ್ಗೆಯೂ ಮಾಹಿತಿ ಬಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಕುಮಾರಸ್ವಾಮಿ ಯಾರಿಗೆ ಫೋನ್ ಮಾಡಿ, ಏನು ಮಾತನಾಡುತ್ತಿದ್ದಾರೆ, ಯಾರಿಗೆ ಧಮಕಿ ಹಾಕುತ್ತಿದ್ದಾರೆ, ಎಲ್ಲವೂ ನಮಗೆ ತಿಳಿಯುತ್ತಿದೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ … Continue reading *ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್, ಧಮಕಿ ಹಾಕಿದ ಬಗ್ಗೆಯೂ ಮಾಹಿತಿ ಬಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*