*ತಾನು ಅಕ್ರಮ ಮಾಡಿ, ಬೇರೆಯವರ ಮೂತಿಗೆ ಒರೆಸುವುದು ಕುಮಾರಸ್ವಾಮಿ ಜಾಯಮಾನ: ಡಿಸಿಎಂ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ತಾನು ಅಕ್ರಮ ಮಾಡಿ, ಅದನ್ನು ಬೇರೆಯವರ ಮೂತಿಗೆ ಒರೆಸುವುದು ಕುಮಾರಸ್ವಾಮಿ ಜಾಯಮಾನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.Home add -Advt ತಮ್ಮ ಹುಟ್ಟೂರು ಕನಕಪುರದ ದೊಡ್ಡಆಲಹಳ್ಳಿಯಲ್ಲಿ ಮತದಾನ ನಡೆಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಚುನಾವಣೆಯಲ್ಲಿ ಗಿಫ್ಟ್ ಕಾರ್ಡ್ ನೀಡುತ್ತಿದ್ದಾರೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ಚುನಾವಣೆಯಲ್ಲಿ ಗಿಫ್ಟ್ ಕಾರ್ಡ್, ಹಣ ಹಂಚುತ್ತಿರುವುದು ಕುಮಾರಸ್ವಾಮಿ ಅವರು. … Continue reading *ತಾನು ಅಕ್ರಮ ಮಾಡಿ, ಬೇರೆಯವರ ಮೂತಿಗೆ ಒರೆಸುವುದು ಕುಮಾರಸ್ವಾಮಿ ಜಾಯಮಾನ: ಡಿಸಿಎಂ ಆಕ್ರೋಶ*