*ಪೆನ್ ಡ್ರೈವ್ ಪ್ರಕರಣದಲ್ಲಿ ಹೆಚ್.ಡಿ.ಕೆ ಗಂಟೆಗೊಂದು, ಗಳಿಗೆಗೊಂದು ಹೇಳಿಕೆ ಕೊಡುತ್ತಿರುವುದೇಕೆ? ಡಿಸಿಎಂ ಪ್ರಶ್ನೆ*

ಇದರ ಮೂಲ ಏನು? ಹಿನ್ನೆಲೆ ಯಾರು…? ಪ್ರಗತಿವಾಹಿನಿ ಸುದ್ದಿ: ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದು ಏಕೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.Home add -Advt ಪೆನ್ ಡ್ರೈವ್ ಅವರ ಕುಟುಂಬದ ವಿಚಾರ. ಆದರೆ ಕುಮಾರಸ್ವಾಮಿ ಮಾತು ಆಗಾಗ್ಗೆ ಬದಲಾಗುತ್ತಲೇ ಬಂದಿದೆ. ಬೇಕಿದ್ದರೆ ಕಳೆದ ವಿಧಾನಸಭೆ ಚುನಾವಣೆಯಿಂದ ಈಚೆಗೆ ಅವರ ಕುಟುಂಬ ಸದಸ್ಯರ ಹೇಳಿಕೆಗಳನ್ನು ನೋಡಿಕೊಂಡು ಬನ್ನಿ. ಈಗ ಪೆನ್ ಡ್ರೈವ್ ಪ್ರಕರಣದಲ್ಲೂ ಕುಮಾರಸ್ವಾಮಿ ಅವರು ಗಂಟೆಗೊಂದು, ಗಳಿಗೆಗೊಂದು ಹೇಳಿಕೆ … Continue reading *ಪೆನ್ ಡ್ರೈವ್ ಪ್ರಕರಣದಲ್ಲಿ ಹೆಚ್.ಡಿ.ಕೆ ಗಂಟೆಗೊಂದು, ಗಳಿಗೆಗೊಂದು ಹೇಳಿಕೆ ಕೊಡುತ್ತಿರುವುದೇಕೆ? ಡಿಸಿಎಂ ಪ್ರಶ್ನೆ*