*ಪೆನ್ ಡ್ರೈವ್ ಪ್ರಕರಣ: ಹೋರಾಟ ಮಾಡದಂತೆ HDKಯನ್ನು ಕಟ್ಟಿಹಾಕಿರುವವರು ಯಾರು? ಡಿಸಿಎಂ ತಿರುಗೇಟು*
ಪ್ರಗತಿವಾಹಿನಿ ಸುದ್ದಿ: “ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.Home add -Advt ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಕುಮಾರಸ್ವಾಮಿ ರಾಜಭವನಕ್ಕೆ ಭೇಟಿ ನೀಡಿ ಪ್ರಜ್ವಲ್ ಪ್ರಕರಣವನ್ನು ಸಿಬಿಐ ನೀಡುವಂತೆ ಹೋರಾಟ ಮಾಡುತ್ತಿರುವ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ; “ಅವರನ್ನು ಹೋರಾಟ ಮಾಡದಂತೆ ಯಾರೂ ತಡೆದಿಲ್ಲ, ಅವರು ಹೋರಾಟ ಮಾಡಲಿ. … Continue reading *ಪೆನ್ ಡ್ರೈವ್ ಪ್ರಕರಣ: ಹೋರಾಟ ಮಾಡದಂತೆ HDKಯನ್ನು ಕಟ್ಟಿಹಾಕಿರುವವರು ಯಾರು? ಡಿಸಿಎಂ ತಿರುಗೇಟು*
Copy and paste this URL into your WordPress site to embed
Copy and paste this code into your site to embed