*HDK ‘ತಿಮಿಂಗಿಲ’ ಹೇಳಿಕೆಗೆ ಡಿಸಿಎಂ ತಿರುಗೇಟು*
ಪ್ರಗತಿವಾಹಿನಿ ಸುದ್ದಿ: “ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.Home add -Advt ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪೆನ್ ಡ್ರೈವ್ ವಿಚಾರದಲ್ಲಿ ಅಂದು ಮಹಾನಾಯಕ ಎಂದು ಟೀಕೆ ಮಾಡಿದ್ದ ಕುಮಾರಸ್ವಾಮಿ ಅವರು ಇಂದು ತಮ್ಮನ್ನು ತಿಮಿಂಗಿಲ ಎಂದು ಹೇಳಿರುವ ಬಗ್ಗೆ … Continue reading *HDK ‘ತಿಮಿಂಗಿಲ’ ಹೇಳಿಕೆಗೆ ಡಿಸಿಎಂ ತಿರುಗೇಟು*
Copy and paste this URL into your WordPress site to embed
Copy and paste this code into your site to embed