*ಕುಮಾರಸ್ವಾಮಿ ಏನು ಮಾತನಾಡುತ್ತಾರೆ ಎಂದು ಅವರಿಗೇ ಗೊತ್ತಿರುವುದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್ ಟಾಂಗ್*

ಪ್ರಗತಿವಾಹಿನಿ ಸುದ್ದಿ: ಕುಮಾರಸ್ವಾಮಿ ಅವರು ಏನು ಮಾತನಾಡುತ್ತಾರೆ ಎಂಬುದು ಅವರಿಗೇ ಗೊತ್ತಿರುವುದಿಲ್ಲ. ಕೆಪಿಸಿಸಿ ಕಚೇರಿಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರಿಗೂ ಏನು ಸಂಬಂಧ? ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು. ಲೋಕಾಯುಕ್ತ ಎಸ್ ಐಟಿ ಎಡಿಜಿಪಿ ಚಂದ್ರಶೇಖರ್ ಅವರ ಬಗ್ಗೆ ತಮಗೆ ತಿಳಿದಿದೆ, ಕೆಪಿಸಿಸಿ ಕಚೇರಿಯಿಂದಲೇ ಪತ್ರ ಬಹಿರಂಗವಾಗಿದೆ ಎಂದು ಕುಮಾರಸ್ವಾಮಿ ಅವರು ಮಾಡಿರುವ ಆರೋಪದ ಬಗ್ಗೆ ಮಾಧ್ಯಮಗಳು ನೆಲಮಂಗಲದಲ್ಲಿ ಭಾನುವಾರ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯಿಸಿದರು.Home add -Advt ನಾನು … Continue reading *ಕುಮಾರಸ್ವಾಮಿ ಏನು ಮಾತನಾಡುತ್ತಾರೆ ಎಂದು ಅವರಿಗೇ ಗೊತ್ತಿರುವುದಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್ ಟಾಂಗ್*