*ಕುಮಾರಸ್ವಾಮಿ ಮೊದಲು ಮೇಕೆದಾಟಿಗೆ ಅನುಮತಿ ಕೊಡಿಸಲಿ ; ಆಮೇಲೆ ಉಳಿದ ವಿಚಾರ ಮಾತಾಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಮೇಕೆದಾಟು ಅಣೆಕಟ್ಟಿಗೆ ಅನುಮತಿಯನ್ನು ಒಂದೇ ದಿನದಲ್ಲಿ ಕೊಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರಲ್ಲ, ಮೊದಲು ಈ ಕೆಲಸವನ್ನು ಮಾಡಲಿ, ಆಮೇಲೆ ಮಾತಾಡಲಿ. ಅವರು ಅಧಿಕಾರದಲ್ಲಿ ಇದ್ದಾಗ ಎರಡನೇ ವಿಮಾನ ನಿಲ್ದಾಣ ಮಾಡಲು ಯಾವುದೇ ಹೆಜ್ಜೆಯಿಡಲಿಲ್ಲ. ನಾವು ಈಗ ಹೆಜ್ಜೆ ಇಟ್ಟಿದ್ದೇವೆ” ಎಂದು ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ಕ್ರೆಡಿಟ್ ಅನ್ನು ದೇವೇಗೌಡರು, ಕುಮಾರಸ್ವಾಮಿ ಅವರು ತಗೆದುಕೊಳ್ಳುತ್ತಿರುವ ಬಗ್ಗೆ ಕೇಳಿದಾಗ,”ವಿಮಾನ ನಿಲ್ದಾಣವು … Continue reading *ಕುಮಾರಸ್ವಾಮಿ ಮೊದಲು ಮೇಕೆದಾಟಿಗೆ ಅನುಮತಿ ಕೊಡಿಸಲಿ ; ಆಮೇಲೆ ಉಳಿದ ವಿಚಾರ ಮಾತಾಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್*