*ಕುಮಾರಸ್ವಾಮಿ ಮೊದಲು ಮೇಕೆದಾಟಿಗೆ ಅನುಮತಿ ಕೊಡಿಸಲಿ ; ಆಮೇಲೆ ಉಳಿದ ವಿಚಾರ ಮಾತಾಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಮೇಕೆದಾಟು ಅಣೆಕಟ್ಟಿಗೆ ಅನುಮತಿಯನ್ನು ಒಂದೇ ದಿನದಲ್ಲಿ ಕೊಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರಲ್ಲ, ಮೊದಲು ಈ ಕೆಲಸವನ್ನು ಮಾಡಲಿ, ಆಮೇಲೆ ಮಾತಾಡಲಿ. ಅವರು ಅಧಿಕಾರದಲ್ಲಿ ಇದ್ದಾಗ ಎರಡನೇ ವಿಮಾನ ನಿಲ್ದಾಣ ಮಾಡಲು ಯಾವುದೇ ಹೆಜ್ಜೆಯಿಡಲಿಲ್ಲ. ನಾವು ಈಗ ಹೆಜ್ಜೆ ಇಟ್ಟಿದ್ದೇವೆ” ಎಂದು ತಿರುಗೇಟು ನೀಡಿದರು.Home add -Advt ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ಕ್ರೆಡಿಟ್ ಅನ್ನು ದೇವೇಗೌಡರು, ಕುಮಾರಸ್ವಾಮಿ ಅವರು ತಗೆದುಕೊಳ್ಳುತ್ತಿರುವ ಬಗ್ಗೆ … Continue reading *ಕುಮಾರಸ್ವಾಮಿ ಮೊದಲು ಮೇಕೆದಾಟಿಗೆ ಅನುಮತಿ ಕೊಡಿಸಲಿ ; ಆಮೇಲೆ ಉಳಿದ ವಿಚಾರ ಮಾತಾಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed