*HDK ಆರೋಪಕ್ಕೆ ಟಾಂಗ್ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾಡಿರುವ ವರ್ಗಾವಣೆ ದಂಧೆ ಆರೋಪಕ್ಕೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಹೆಚ್.ಡಿ.ಕುಮಾರಸ್ವಾಮಿ ಅವರ ಸಮಾಧಾನಕ್ಕೆ ಏನಾದರೂ ಮಾತನಾಡಲಿ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಅವರು ಅವರ ಸಮಾಧಾನಕ್ಕೆ ಏನಾದರೂ ಮಾತನಾಡಲಿ, ಪಾಪ ಹೆಚ್.ಡಿ.ಕೆ. ವಿಶ್ರಾಂತಿ ತೆಗೆದುಕೊಂಡು ಬಂದಿದ್ದಾರೆ ಎಂದರು.Home add -Advt ಮಾಟ, ಮಂತ್ರ ಕೃತಕ ಶಕ್ತಿಯಿಂದ ಶಕ್ತಿ ತುಂಬಿಕೊಂಡು ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂಬ ಕುಮಾರಸ್ವಾಮಿ ಆರೋಪಕ್ಕೆ, ಮಂತ್ರನೋ, ತಂತ್ರನೋ, ಶಕ್ತಿನೋ ಏನಾದ್ರೂ ಹೇಳಲಿ, … Continue reading *HDK ಆರೋಪಕ್ಕೆ ಟಾಂಗ್ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed