*ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಾರೆ: HDK ಹೇಳಿಕೆಗೆ ಡಿ.ಕೆ.ಶಿವಕುಮಾರ್ ಟಾಂಗ್*

ಪ್ರಗತಿವಾಹಿನಿ ಸುದ್ದಿ: “ಸರ್ವರಿಗೂ ಸಮಬಾಳು, ಸಮಪಾಲು ಎಂಬ ಬಸವಣ್ಣನವರ ಆಚಾರ ವಿಚಾರ ನಮ್ಮ ಪಕ್ಷದಲ್ಲಿ ಬೆರೆತಿದೆ. ನಾವು ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ. ಯಾರಿಗೆ ನ್ಯಾಯ ಒದಗಿಸಿಕೊಡಬೇಕೋ ಅವರಿಗೆ ನ್ಯಾಯ ಒದಗಿಸಿಕೊಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಇದು ಜಾತಿಗಣತಿಯೋ ಅಥವಾ ದ್ವೇಷ ಗಣತಿಯೋ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಬಗ್ಗೆ ಕೇಳಿದಾಗ, “ಅವರು ಬಹಳ … Continue reading *ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಾರೆ: HDK ಹೇಳಿಕೆಗೆ ಡಿ.ಕೆ.ಶಿವಕುಮಾರ್ ಟಾಂಗ್*