*HDK ಪ್ರಧಾನಮಂತ್ರಿವರೆಗೆ ಹೋಗಿದ್ದಾರೆ, ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕುಮಾರಸ್ವಾಮಿ ಅವರ ಆರೋಪಕ್ಕೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು, ಅವರು ಪ್ರಧಾನಮಂತ್ರಿವರೆಗೂ ಹೋಗಿದ್ದು ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸುತ್ತಾ ಈ ವಿಚಾರ ಪ್ರಸ್ತಾಪಿಸಿದರು. ನಾಳೆಯಿಂದ ನಾನು ಹಾಗೂ ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾ ನಾಯಕರುಗಳ ಜೊತೆ ಸಭೆ ಮಾಡುತ್ತಿದ್ದು, ಕೆಲವು ಸಮುದಾಯಗಳ ಮುಖಂಡರ ಜೊತೆ ಚರ್ಚೆ ಮಾಡಬೇಕಿದೆ. ಅದರ ಭಾಗವಾಗಿ ಇಂದು … Continue reading *HDK ಪ್ರಧಾನಮಂತ್ರಿವರೆಗೆ ಹೋಗಿದ್ದಾರೆ, ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್*