*ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ: HDKಗೆ ಟಾಂಗ್ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ. ಆದರೆ ಬಿಚ್ಚಿಡುವುದ್ದಕ್ಕೆ ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಅವರು ಬಿಚ್ಚಿ, ಬಿಚ್ಚಿ ಬಯಲು ಮಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.Home add -Advt “ಬಿಬಿಎಂಪಿಯಲ್ಲಿ ಏನಾಗುತ್ತಿದೆ ಎಂಬುದನ್ನು ಬಿಚ್ಚಿಡುತ್ತೇನೆ” ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಕುಮಾರಸ್ವಾಮಿ ಅವರು ಏನು ಬೇಕಾದರೂ ಮಾಡಲಿ, ಅವರ ಬಳಿ ಇರುವ ಮಾಹಿತಿ ಬಹಿರಂಗಪಡಿಸಲಿ ಎಂದು ತಿಳಿಸಿದರು. ಪೆನ್ ಡ್ರೈವ್ ಮಾಹಿತಿ … Continue reading *ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ: HDKಗೆ ಟಾಂಗ್ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed