*ಕುಮಾರಣ್ಣ ಹಿಂದೆ ಏನು ಮಾಡಿದ್ದರು, ಮುಂದೆ ಏನು ಮಾಡಲು ಹೊರಟಿದ್ದಾರೆ ಎಂಬುದನ್ನು ಹೇಳಿದ್ದಾರೆ: ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕುಮಾರಣ್ಣ ಹಿಂದೆ ಏನು ಮಾಡಿದ್ದರು, ಮುಂದೆ ಏನು ಮಾಡಲು ಹೊರಟಿದ್ದಾರೆ ಎಂಬುದನ್ನು ತಮ್ಮ ಹೇಳಿಕೆ ಮೂಲಕ ತಿಳಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.Home add -Advt ಅವರು ಜ್ಞಾನಜ್ಯೋತಿ ಸಭಾಂಗಣದ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯಿಸಿದರು. ‘ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ, ಮತ್ತೆ ಶಾಶ್ವತವಾಗಿ ಹೋದರೂ ಅಚ್ಚರಿ ಇಲ್ಲ’ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಕುರಿತ ಮಾಧ್ಯಮಗಳ ಪ್ರಶ್ನೆಗೆ ಡಿಸಿಎಂ ಈ ರೀತಿ ಉತ್ತರಿಸಿದರು. ಕುಮಾರಸ್ವಾಮಿ ಅವರು ತಮ್ಮ ಪ್ಲಾನ್ … Continue reading *ಕುಮಾರಣ್ಣ ಹಿಂದೆ ಏನು ಮಾಡಿದ್ದರು, ಮುಂದೆ ಏನು ಮಾಡಲು ಹೊರಟಿದ್ದಾರೆ ಎಂಬುದನ್ನು ಹೇಳಿದ್ದಾರೆ: ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed