*ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ, ಚರ್ಚೆಗೆ ಸಮಯ ನಿಗದಿ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಸವಾಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾನು ಏನು ಮಾಡಿದ್ದೇನೆ, ಕುಮಾರಸ್ವಾಮಿ ಏನು ಮಾಡಿದ್ದಾರೆ ಎಂದು ಬಹಿರಂಗ ಚರ್ಚೆ ಮಾಡೋಣ. ಅವರು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ, ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಅವರು ಈ ರೀತಿ ಉತ್ತರಿಸಿದರು. “ಯಾರು ಏನೇನು ಮಾಡಿದ್ದಾರೆ ಎಂದು ಎಲ್ಲವನ್ನೂ ಬಿಚ್ಚಿ ಮಾತನಾಡೋಣ. ಬಹಿರಂಗ ಚರ್ಚೆ ಮಾಡಲು ನಾನೂ ಸಿದ್ಧ. ಮೂರು ದಿನಗಳ ನಂತರ ಯಾವಾಗ ಬೇಕಾದರೂ … Continue reading *ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ, ಚರ್ಚೆಗೆ ಸಮಯ ನಿಗದಿ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಸವಾಲು*