*ಹೆಚ್.ಡಿ.ಕೆ ಹೇಳಿಕೆಗೆ ಡಿ.ಕೆ.ಶಿವಕುಮಾರ್ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ಕುಮಾರಸ್ವಾಮಿ ಅವರ ಹೇಳಿಕೆ ನೋಡುತ್ತಿದ್ದರೆ ಅವರಿಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಕನಕಪುರದಲ್ಲಿ ಜನರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಶನಿವಾರ ಪ್ರತಿಕ್ರಿಯೆ ನೀಡಿದರು. ಎಸ್.ಎಂ ಕೃಷ್ಣ ಅವರ ಅಳಿಯ ಸಿದ್ಧಾರ್ಥ ಅವರ ಸಾವಿಗೆ ಕಾರಣ ಯಾರು ಎಂದು ನಿಮ್ಮ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ ಎಂದು ಮಾಧ್ಯಮಗಳು ಕೇಳಿದಾಗ, “ನಾನು ಅವರ ತಂದೆ ವಿರುದ್ಧ 1985ರಲ್ಲಿ ಚುನಾವಣೆಯಲ್ಲಿ … Continue reading *ಹೆಚ್.ಡಿ.ಕೆ ಹೇಳಿಕೆಗೆ ಡಿ.ಕೆ.ಶಿವಕುಮಾರ್ ತಿರುಗೇಟು*