*ಹೆಚ್.ಡಿ.ಕೆ ಹೇಳಿಕೆಗೆ ಡಿ.ಕೆ.ಶಿವಕುಮಾರ್ ತಿರುಗೇಟು*
ಪ್ರಗತಿವಾಹಿನಿ ಸುದ್ದಿ: ಕುಮಾರಸ್ವಾಮಿ ಅವರ ಹೇಳಿಕೆ ನೋಡುತ್ತಿದ್ದರೆ ಅವರಿಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಕನಕಪುರದಲ್ಲಿ ಜನರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಶನಿವಾರ ಪ್ರತಿಕ್ರಿಯೆ ನೀಡಿದರು.Home add -Advt ಎಸ್.ಎಂ ಕೃಷ್ಣ ಅವರ ಅಳಿಯ ಸಿದ್ಧಾರ್ಥ ಅವರ ಸಾವಿಗೆ ಕಾರಣ ಯಾರು ಎಂದು ನಿಮ್ಮ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ ಎಂದು ಮಾಧ್ಯಮಗಳು ಕೇಳಿದಾಗ, “ನಾನು ಅವರ ತಂದೆ ವಿರುದ್ಧ … Continue reading *ಹೆಚ್.ಡಿ.ಕೆ ಹೇಳಿಕೆಗೆ ಡಿ.ಕೆ.ಶಿವಕುಮಾರ್ ತಿರುಗೇಟು*
Copy and paste this URL into your WordPress site to embed
Copy and paste this code into your site to embed