*ಸರಕಾರ ಉರುಳಿಸಲು ಸಿಂಗಾಪುರದಲ್ಲಿ ಪಿತೂರಿ ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಮ್ಮ ಸರಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ಸರಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರಂತಲ್ಲ ಎಂಬ ಪ್ರಶ್ನೆಗೆ ಆ ಬಗ್ಗೆ ನಮಗೂ ನಮ್ಮದೇ ಮೂಲಗಳಿಂದ ಮಾಹಿತಿ ಬಂದಿದೆ. ಅವರು ಬೆಂಗಳೂರಲ್ಲಿ ಮಾಡದೇ ಅಲ್ಲಿಗೆ ಹೋಗಿ ಮಾಡುವುದು ಅವರ ತಂತ್ರ. ಯಾರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ ಎಂದರು. ಫೆರಿಫೆರಲ್ … Continue reading *ಸರಕಾರ ಉರುಳಿಸಲು ಸಿಂಗಾಪುರದಲ್ಲಿ ಪಿತೂರಿ ?*